ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಕರೆ ಮಾಡಿ

Ravi Talawar
ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಕರೆ ಮಾಡಿ
WhatsApp Group Join Now
Telegram Group Join Now

ಬಳ್ಳಾರಿ,ನ.19 : ಜಿಲ್ಲೆಯಲ್ಲಿ ಶಾಲೆ, ಕಾಲೇಜು, ವಸತಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲೆ ನಡೆಯಬಹುದಾದಂತಹ ದೌರ್ಜನ್ಯಗಳಾದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ, ಬಾಲ್ಯವಿವಾಹ, ಭಿಕ್ಷಾಟನೆ, ಬಾಲಕಾರ್ಮಿಕ, ಕಾನೂನು ಬಾಹಿರ ದತ್ತು ಸೇರಿದಂತೆ ಮುಂತಾದ ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಬಳ್ಳಾರಿ ನಗರದ ಕಂಟೋನ್‌ಮೆAಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ(ದೂ.08392-241373) ಕಚೇರಿಗೆ ಸಂರ್ಪಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Share This Article