ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ

Ravi Talawar
ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ
WhatsApp Group Join Now
Telegram Group Join Now
ಹಳ್ಳೂರ 11:ಗ್ರಾಮದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ಮಾಡಲಾಯಿತು. ಶ್ರೀ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಅಭಿಷೇಕ ನೈವೇದ್ಯ ನಡೆಯಿತು.
ಸಾಯಂಕಾಲ ಸಮಯದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಬಸವೇಶ್ವರ ಭಾವಚಿತ್ರ ಹಾಗೂ ಶ್ರೀ ಬಸವೇಶ್ವರ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯಿತು.
ಯುವಕರು ದಾಲ್ಮಿ ಹಚ್ಚಿ ಡ್ಯಾನ್ಸ್ ಮಾಡುತ್ತಾ ಕುಣಿದು ಕುಪ್ಪಳಿಸಿದರು. ಈ ಸಮಯದಲ್ಲಿ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article