ಸಾಬೂನು ಮೇಳದಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ ಮತ್ತು ಮೃನಾಲ್

Ravi Talawar
ಸಾಬೂನು ಮೇಳದಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ ಮತ್ತು ಮೃನಾಲ್
WhatsApp Group Join Now
Telegram Group Join Now

ಬೆಳಗಾವಿ. ಇಲ್ಲಿನ  ಗಾಂಧಿ ಭವನದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸಾಬೂನು ಮೇಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಅಡಿವೇಶ್ ಇಟಗಿ, ಪ್ರಕಾಶಗೌಡ ಪಾಟೀಲ, ಪವನ್ ರಾಥೋಡ್ ಮುಂತಾದವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article