ಚನ್ನವೃಷಬೇಂದ್ರ ಅಜ್ಜನವರ ಸಂಭ್ರಮದ ರಥೋತ್ಸವ

Ravi Talawar
ಚನ್ನವೃಷಬೇಂದ್ರ ಅಜ್ಜನವರ ಸಂಭ್ರಮದ ರಥೋತ್ಸವ
WhatsApp Group Join Now
Telegram Group Join Now
ನೇಸರಗಿ: ಸಮೀಪದ ಮದನಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನವರ ಜಾತ್ರಾ ಮಹೋತ್ಸವವು ಮಂಗಳವಾರದಂದು ಅತೀ ಸಂಭ್ರಮದಿಂದ ಅದ್ದೂರಿಯಾಗಿ ನೆರವೇರಿತು. ಬೆಳಿಗ್ಗೆ ಅಜ್ಜನವರ ಮಹಾಪೂಜೆ, ರಥೋತ್ಸವ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article