ಬೆಳಗಾವಿ, ಅಕ್ಟೋಬರ್ 13: ಜಿಲ್ಲೆಯ ಸವದತ್ತಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಯಾಣ ಬೆಳೆಸಿದರು.