ರಾಧಾ-ಕೃಷ್ಣರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾಗಿ

Ravi Talawar
ರಾಧಾ-ಕೃಷ್ಣರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾಗಿ
WhatsApp Group Join Now
Telegram Group Join Now

ಬೆಳಗಾವಿ, ಏ.10: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಮಂದಿರದ ವಾಸ್ತುಶಾಂತಿ ಹಾಗೂ ರಾಧಾ-ಕೃಷ್ಣರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾಗವಹಿಸಿದ್ದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ವಿವಿಧ ಮಠಗಳ ಮಠಾಧೀಶರು, ದೇವಸ್ಥಾನ ಟ್ರಸ್ಟ್ ಕಮೀಟಿಯ ಸದಸ್ಯರು ಇದ್ದರು.

WhatsApp Group Join Now
Telegram Group Join Now
Share This Article