ಬಿಜೆಪಿಯಿಂದ ಮತಕ್ಷೇತ್ರವಾರು ಸರಣಿ ಸಭೆ : ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ

Sandeep Malannavar
ಬಿಜೆಪಿಯಿಂದ ಮತಕ್ಷೇತ್ರವಾರು ಸರಣಿ ಸಭೆ : ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ
WhatsApp Group Join Now
Telegram Group Join Now
ಬೆಳಗಾವಿ.ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ,ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ವಿಬಿ-ಜಿ ರಾಮ್ ಜಿ ಕುರಿತು ಹಳ್ಳಿಗಳಲ್ಲಿ ಸಭೆಗಳನ್ನು ಆಯೋಜಿಸಲು, ಸಂಘಟನಾತ್ಮಕವಾಗಿ ಮತಕ್ಷೇತ್ರವಾರು ಸರಣಿ ಸಭೆಗಳು ಇದೇ ಫೆಬ್ರವರಿ 10,11 ಮಂಗಳವಾರ,ಬುಧವಾರ 2 ದಿನಗಳ ಕಾಲ  ನಗರದ ಧರ್ಮನಾಥ ಭವನ ಹತ್ತಿರವಿರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ನಡೆಯಲಿದ್ದು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಎಲ್ಲಾ ವಿಧಾನಸಭಾ ಮತಕ್ಷೇತ್ರವಾರು  ಪ್ರಮುಖರು,ಸಂಸದರು,ಮಾಜಿ ಸಂಸದರು, ಶಾಸಕರು,ಮಾಜಿ ಶಾಸಕರು,ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
WhatsApp Group Join Now
Telegram Group Join Now
Share This Article