ಬಿಜೆಪಿಯಿಂದ ಸಂವಿಧಾನ ದಿನಾಚರಣೆ

Ravi Talawar
ಬಿಜೆಪಿಯಿಂದ ಸಂವಿಧಾನ ದಿನಾಚರಣೆ
WhatsApp Group Join Now
Telegram Group Join Now
ಬೆಳಗಾವಿ.ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಮ್ಮ ದೇಶದ ಚೈತನ್ಯವೇ ನಮ್ಮ ಶ್ರೇಷ್ಠ ಸಂವಿಧಾನ! ಸಂವಿಧಾನ ದಿನದ ಈ ಶುಭ ಸಂದರ್ಭದಲ್ಲಿ   ಸಂವಿಧಾನ ಶಿಲ್ಪಿ ಭಾರತರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನ ಪೀಠಿಕೆಗೆ ಪುಷ್ಪ ನಮನಗಳನ್ನು ಸಲ್ಲಿಸಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಳ, ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ  ಯಲ್ಲೇಶ ಕೋಲಕಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಓ.ಬಿ.ಸಿ ಮೋರ್ಚಾ ಜಿಲ್ಲಾಧ್ಯಕ್ಷ  ಉಮೇಶ ಪುರಿ, ಸಂತೋಷ ದೇಶನೂರ , ಭಾಗ್ಯಶ್ರೀ ಕೋಕಿತಕರ,ಪ್ರವೀಣ ಮಾಳೆದವರ ,ಅಡಿವೆಪ್ಪ ಚಿಗರಿ ಪ್ರಮುಖರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article