ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿ; ಬಚಾವಾದ ಮನೆಯವರು

Ravi Talawar
ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿ; ಬಚಾವಾದ ಮನೆಯವರು
WhatsApp Group Join Now
Telegram Group Join Now

ಮಂಗಳೂರು, ಜೂನ್ 17: ಮುಂಗಾರು ಮಹಾ ಮಳೆಗೆ ಮಂಗಳೂರು ಅಕ್ಷರಶಃ ತತ್ತರಿಸಿಹೋಗಿದೆ. ಮಂಗಳೂರು ನಗರ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿಯಾಗಿದೆ. ಮಂಗಳೂರು ಸಮೀಪದ ಕಣ್ಣೂರಿನ  ದಯಂಬು ಎಂಬಲ್ಲಿ ಗುಡ್ಡ ಕುಸಿತದಲ್ಲಿ ಕುಟುಂಬವೊಂದು ಕೂದಲೆಲೆ ಅಂತರದಲ್ಲಿ ಪಾರಾಗಿದೆ. ಗುಡ್ಡದ ಕೆಳಭಾಗದಲ್ಲೇ ಇದ್ದ ಮನೆಯಲ್ಲಿ ವಾಸವಿದ್ದ ಕುಟುಂಬದವರು, ಗುಡ್ಡ ಕುಸಿತದ ಸದ್ದು ಕೇಳುತ್ತಿದ್ದಂತೆಯೇ ಓಡಿಹೋಗಿ ಬಚಾವಾಗಿದ್ದಾರೆ.

WhatsApp Group Join Now
Telegram Group Join Now
Share This Article