ಬೆಳಗಾವಿ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಡಿಸಿಸಿ ಬ್ಯಾಂಕ್ ನ ಜಾರಕಿಹೊಳಿ ಪ್ಯಾನಲ್ ನ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಉಪಾಧ್ಯಕ್ಷರಾಗಿ ಅವಿರೋಧ ವಾ ಗ ಆಯ್ಕೆಯಾಗಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಸಭೆ ಮುಗಿಸಿ ನಾಮ ಪತ್ರ ಸಲ್ಲಿಕೆಗೆ ಇಬ್ಬೂರು ನೂತನ ಅಧ್ಯಕ್ಷ, ಉಪಾಧ್ಯಕ್ಷರು ತೆರಳಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ ಅವಿರೋಧ ಆಯ್ಕೆ ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರಿನಲ್ಲೇ ನಾಮಪತ್ರ ಸಲ್ಲಿಕೆಗೆ ಜೊಲ್ಲೆ, ಕಾಗೆ ತೆರಳಿದರು.


