ಕರ್ನಾಟಕದಲ್ಲಿ ಐತಿಹಾಸಿಕ ಅಂಗವಿಕಲರ ಗಣತಿಗೆ ನಿರ್ಧಾರ

Ravi Talawar
ಕರ್ನಾಟಕದಲ್ಲಿ ಐತಿಹಾಸಿಕ ಅಂಗವಿಕಲರ ಗಣತಿಗೆ ನಿರ್ಧಾರ
WhatsApp Group Join Now
Telegram Group Join Now

ಚಿತ್ರದುರ್ಗ, ಮೇ 09: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿ  ನಡೆಸಲು ನಿರ್ಧರಿಸಲಾಗಿದ್ದು, ಪ್ರಸಕ್ತ ವರ್ಷದಿಂದಲೇ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದ್ದಾರೆ. ಬುಧವಾರ ಜಿಲ್ಲೆಯ ವಿಆರ್​ಡಬ್ಲ್ಯೂ, ಎಂಆರ್​ಡಬ್ಲ್ಯೂಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಒಂಬತ್ತು ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯ  ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article