ಗದಗ- ಭಾರತೀಯ ಜನತಾ ಪಾರ್ಟಿ ಗದಗ ಗ್ರಾಮೀಣ ಮಂಡಲದ ವತಿಯಿಂದ ಪಂ. ದೀನ್ ದಯಾಳ್ ಉಪಾಧ್ಯಾಯರ ಜಯಂತಿಯನ್ನು ಗದಗ ವಿಧಾನಸಭಾ ಕ್ಷೇತ್ರದ ಹರ್ತಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಸಿದ್ದಪ್ಪ ಜೊಂಡಿ, ಸೋಮರೆಡ್ಡಿ ನಡೂರ, ಛಗನ ರಾಜಪುರೋಹಿತ, ರಾಚಪ್ಪ ಅಸುಂಡಿ, ಮಹೇಶ ಕಮ್ಮಾರ, ರಾಜು


