ನವದೆಹಲಿ,ಏ.12: ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ರಾಜಕೀಯ ಸಂಚು ರೂಪಿಸುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಸಂಚು: ದೆಹಲಿ ಸಚಿವ ಅತಿಶಿ ಆರೋಪ
