ಮಲ್ಲಾಪೂರ ಕೆ ಏನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ

Ravi Talawar
ಮಲ್ಲಾಪೂರ ಕೆ ಏನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ
WhatsApp Group Join Now
Telegram Group Join Now
ನೇಸರಗಿ. ಇಲ್ಲಿಗೆ ಸಮೀಪದ ಮಲ್ಲಾಪೂರ ಕೆ ಏನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡಮಾಡುವ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷರಾದ ಬಸಪ್ಪ ಬುರಡಿ, ಹಣಮಂತ ಬೂದಿಗೊಪ್ಪ, ಸಿದ್ದನಗೌಡ ಪಾಟೀಲ, ಬಸವರಾಜ ಚಿಕ್ಕಬಸನವರ ಶಾಲಾ ಪ್ರಧಾನ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article