ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆ 

Ravi Talawar
ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆ 
WhatsApp Group Join Now
Telegram Group Join Now
ನೇಸರಗಿ: ಸಮೀಪದ ಸರ್ಕಾರಿ ಪ್ರಾಥಮಿಕ ಶಾಲೆ ಮಾಲ್ಲಾಪೂರ ಕೆ ಎನ್ ಇಲ್ಲಿ 1 ರಿಂದ 7 ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡಮಾಡುವ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಅಶೋಕ ವಕ್ಕುಂದ, ಬಸವರಾಜ ಬುಗಡಿಕಟ್ಟಿ, ಗೌಡಪ್ಪ ಶಿವಬಸನವರ, ಹಣಮಂತ ಬೂದಿಗೊಪ್ಪ, ಬಸವರಾಜ ಚಿಕ್ಕಬಸನವರ, ನಾಗಪ್ಪ ಸುಳದ, ಪ್ರಧಾನ ಗುರುಗಳಾದ ಪ್ರಕಾಶ ದೇಶನೂರ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article