ಭಾರತದ ಸಂಸದರ ನಿಯೋಗ ಮಾಸ್ಕೋ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ!

Ravi Talawar
ಭಾರತದ ಸಂಸದರ ನಿಯೋಗ ಮಾಸ್ಕೋ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ!
WhatsApp Group Join Now
Telegram Group Join Now

ಮಾಸ್ಕೋ, ಮೇ 23: ಕನ್ನಿಮೋಳಿಯೊಳಗೊಂಡ ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ನಲ್ಲಿ ರಷ್ಯಾಕ್ಕೆ ತೆರಳಿದ್ದ ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಹಲವಾರು ಗಂಟೆಗಳ ಕಾಲ ಸುತ್ತುತ್ತಲೇ ಇತ್ತು.

WhatsApp Group Join Now
Telegram Group Join Now
Share This Article