ಫೆಂಗಲ್​ ಎಫೆಕ್ಟ್: 2-3 ದಿನಗಳಲ್ಲಿ ಕೆಎಂಎಫ್​​​ ಹಾಲು ಉತ್ಪಾದನೆಯಲ್ಲಿ ಇಳಿಕೆ

Ravi Talawar
ಫೆಂಗಲ್​ ಎಫೆಕ್ಟ್: 2-3 ದಿನಗಳಲ್ಲಿ ಕೆಎಂಎಫ್​​​ ಹಾಲು ಉತ್ಪಾದನೆಯಲ್ಲಿ ಇಳಿಕೆ
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್​ 04: ಫೆಂಗಲ್​ ಚಂಡಮಾರುತ  ಕರ್ನಾಟಕದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಲು ಉತ್ಪಾದನೆಗೂ ಫೆಂಗಲ್​ ಚಂಡಮಾರುತದ ಎಫೆಕ್ಟ್ ತಟ್ಟಿದೆ.​​ ಕಳೆದ 2 ರಿಂದ 3 ದಿನಗಳಿಂದ ಕರ್ನಾಟಕ ಹಾಲು ಒಕ್ಕೂಟ  ನಂದಿನಿ ಹಾಲು ಉತ್ಪಾದನೆ 10 ಲಕ್ಷ ಲೀಟರ್ ನಷ್ಟು ಕಡಿಮೆಯಾಗಿದೆ ಎಂದು ಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸಗೌಡ ತಿಳಿಸಿದ್ದಾರೆ.

ಪ್ರತಿ ಪ್ಯಾಕೆಟ್​​ನಲ್ಲಿ ಹೆಚ್ಚುವರಿ 50 ಮಿಲಿ ಹಾಲು ಪೂರೈಕೆಯನ್ನು ಡಿಸೆಂಬರ್​ ಅಂತ್ಯದವರೆಗೆ ಮುಂದುವರೆಸಲಾಗುತ್ತದ ಎಂದು ಕೆಎಂಎಫ್ ತಿಳಿಸಿದೆ. ಕೆಎಂಎಫ್​ ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಿ ದರವನ್ನು 2 ರೂಪಾಯಿ ಹೆಚ್ಚಳ ಮಾಡಿತ್ತು. ಇದನ್ನೇ ಈಗ ಮುಂದುವರೆಸಲಾಗುತ್ತದೆ ಎಂದು ತಿಳಿಸಿದೆ.

WhatsApp Group Join Now
Telegram Group Join Now
Share This Article