ರಸಗೊಬ್ಬರದ ಬರ: ರೈತರು ಕಂಗಾಲು

Ravi Talawar
ರಸಗೊಬ್ಬರದ ಬರ: ರೈತರು ಕಂಗಾಲು
WhatsApp Group Join Now
Telegram Group Join Now

ಬೆಂಗಳೂರು, ಜುಲೈ 26: ‘ಹಲ್ಲಿದ್ದರೆ ಕಡಲೆ ಇಲ್ಲ, ಕಡಲೆ ಇದ್ದರೆ ಹಲ್ಲಿಲ್ಲ’ ಎಂಬ ನಾಣ್ನುಡಿಯಂತಾಗಿದೆ ಕರ್ನಾಟಕದ ರೈತರ ಸ್ಥಿತಿ. ಈ ವರ್ಷ ರಾಜ್ಯದಾದ್ಯಂತ ಉತ್ತಮ ಮುಂಗಾರುಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಆರಂಭವಾಗಿದೆ. ಆದರೆ, ರೈತರಿಗೆ ಗೊಬ್ಬರವೇ  ಸಿಕ್ಕಿಲ್ಲ, ಸಿಗುತ್ತಿಲ್ಲ. ಮಳೆ ಬಂದಾಗ ಗೊಬ್ಬರ ಸಿಗುವುದಿಲ್ಲ, ಗೊಬ್ಬರ ಸಿಕ್ಕಾಗ ಮಳೆ ಬರುವುದಿಲ್ಲ ಎಂಬ ಸ್ಥಿತಿ ಎದುರಿಸುತ್ತಿರುವ ರೈತರು, ಬೆಳಗ್ಗೆ 5 ಗಂಟೆಯಿಂದಲೇ ಸಹಕಾರ ಸಂಘಗಳ ಮುಂದೆ ರಸಗೊಬ್ಬರಕ್ಕಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ.

WhatsApp Group Join Now
Telegram Group Join Now
Share This Article