ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ 19 ಕೋಟಿ ದುರುಪಯೋಗ ಆರೋಪ: ಸಿಇಒ ಸೇರಿ 6 ಮಂದಿ ವಿರುದ್ಧ ಎಫ್ಐಆರ್

Ravi Talawar
ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ 19 ಕೋಟಿ ದುರುಪಯೋಗ ಆರೋಪ: ಸಿಇಒ ಸೇರಿ 6 ಮಂದಿ ವಿರುದ್ಧ ಎಫ್ಐಆರ್
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ರಾಜ್ಯ ಕೋ-ಆಪರೇಟಿವ್ ಸೊಸೈಟಿ ಮಹಾಮಂಡಲ ನಿಯಮಿತದ 19.34 ಕೋಟಿ ರೂ. ದುರುಪಯೋಗಪಡಿಸಿಕೊಂಡ ಆರೋಪದಡಿ ಸೊಸೈಟಿಯ ಉಸ್ತುವಾರಿ ಸಿಇಒ ಸೇರಿ 6 ಮಂದಿ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಂದಿನಿ ಲೇಔಟ್‌ನಲ್ಲಿರುವ ಕರ್ನಾಟಕ ರಾಜ್ಯ ಕೋ-ಆಪರೇಟಿವ್ ಸೊಸೈಟಿ ಮಹಾಮಂಡಲ ನಿಗಮದ ಅಧ್ಯಕ್ಷ ರಾಜು ವಿ ನೀಡಿದ ದೂರಿನ ಆಧಾರದ ಮೇಲೆ ಸೊಸೈಟಿಯ ಉಸ್ತುವಾರಿ ಸಿಇಒ ಪಿ.ಆಶಾಲತಾ, ಇವರ ಪತಿ ಸೋಮಶೇಖರ್ ಹಾಗೂ ವಿಜಯ್ ಕಿರಣ್, ಮಂಜುನಾಥ್ ಜೆ, ಸುಜಯ್, ಬಿಡಿಸಿಸಿ ಹಾಗೂ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್‌ಗಳು, ಕೆಎಸ್‌ಸಿಸಿಎಸ್‌ಎಫ್ ಆಡಿಟರ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

 

WhatsApp Group Join Now
Telegram Group Join Now
Share This Article