ಯರಗಟ್ಟಿ : ಸಮೀಪದ ತಲ್ಲೂರ ಗ್ರಾಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ) ತಾಲೂಕಾ ಘಟಕ ಯರಗಟ್ಟಿ ಮತ್ತು ಗ್ರಾಮ ಪಂಚಾಯತ ತಲ್ಲೂರ ಹಾಗೂ ಜನಪ್ರಿಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಶಸ್ತ್ರಚಿಕಿತ್ಸೆಯನ್ನು ರವಿವಾರ ದಿ. ೨೯-೦೩-೨೦೨೬ ರಂದು ಬೆಳಿಗ್ಗೆ ೧೦-೦೦ ರಿಂದ ಮಧ್ಯಾಹ್ನ ೦೨-೦೦ ಗಂಟೆಗೆಯವರೆಗೆ ಹಮ್ಮಿಕೊಳ್ಳಲಾಗಿದೆ
ತಲ್ಲೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮಸ್ತ ಜನತೆಯ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ಈರಣ್ಣಾ ಹೂಲ್ಲೂರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಶಸ್ತ್ರಚಿಕಿತ್ಸೆ ಇಂದು


