ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

Ravi Talawar
ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
WhatsApp Group Join Now
Telegram Group Join Now

ಬೆಂಗಳೂರು, (ಜನವರಿ 20): ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

WhatsApp Group Join Now
Telegram Group Join Now
Share This Article