ಕೆನಡಾದಲ್ಲಿ ಜಿ7 ಶೃಂಗಸಭೆ; ಮೋದಿ ಭಾಗಿ

Ravi Talawar
ಕೆನಡಾದಲ್ಲಿ ಜಿ7 ಶೃಂಗಸಭೆ; ಮೋದಿ ಭಾಗಿ
WhatsApp Group Join Now
Telegram Group Join Now

ಕ್ಯಾಲ್ಗರಿ(ಕೆನಡಾ): ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ (ಸ್ಥಳೀಯ ಕಾಲಮಾನ) ಕೆನಡಾಕ್ಕೆ ಆಗಮಿಸಿದರು. ವಿಶ್ವನಾಯಕರು ಭಾಗಿಯಾಗಲಿರುವ ಈ ಶೃಂಗದಲ್ಲಿ ಜಾಗತಿಕ ಪ್ರಾಮುಖ್ಯತೆಯ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ದಶಕದ ಬಳಿಕ ಪ್ರಧಾನಿ ಮೋದಿ ಕೆನಡಾಕ್ಕೆ ಆಗಮಿಸಿದ್ದಾರೆ. ಈ ಸಭೆಯಲ್ಲಿ ಇಂಧನ ಭದ್ರತೆ, ತಂತ್ರಜ್ಞಾನ ಮತ್ತು ಅವಿಷ್ಕಾರದಂತಹ ನಿರ್ಣಾಯಕ ಜಾಗತಿಕ ವಿಷಯಗಳ ಕುರಿತು ಅವರು ಗಮನ ಸೆಳೆಯಲಿದ್ದಾರೆ.

WhatsApp Group Join Now
Telegram Group Join Now
Share This Article