ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರಥಮ ವರ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನ

Ravi Talawar
ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರಥಮ ವರ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬಳ್ಳಾರಿ,ಮೇ 06 ನಗರದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಚಾರ್ಯರು ತಿಳಿಸಿದ್ದಾರೆ.

ಅರ್ಜಿಗಳನ್ನು ಮೇ 12 ರಿಂದ 15 ರ ವರೆಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 05.30 ರ ವರೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ

WhatsApp Group Join Now
Telegram Group Join Now
Share This Article