ಬೆಂಗಳೂರು.ಗುರು ಪೂರ್ಣಿಮೆಯ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಹಡಪದ ಅಪ್ಪಣ್ಣ ಜಗದ್ಗುರು ಪೀಠದ ಪರಮ ಪೂಜ್ಯರಾದ ಮ ನಿ ಪ್ರ ಸ್ವ ಜಗದ್ಗುರು ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳಿಗೆ, ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ ನೇತೃತ್ವದಲ್ಲಿ ಗೌರವ ಸನ್ಮಾನ ಮಾಡಲಾಯಿತು, ಈ ಸಂದರ್ಭದಲ್ಲಿ ಮುಂಡರಗಿ ಮಂಡಲ ಬಿಜೆಪಿ ಓಬಿಸಿ ತಾಲೂಕು ಪ್ರಧಾನ ಕಾರ್ಯದರ್ಶಿ ದೇವು ಹಡಪದ, ಮುಖಂಡ ಚಿದಾನಂದ ಬಸರಕೋಡ, ವಿರೇಶ ಹಡಪದ, ಹಾಗೂ ಅನೇಕರು ಉಪಸ್ಥಿತರಿದ್ದರು.