ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಶ್ರಾವಣ ಮಾಸದ ಪ್ರಯುಕ್ತ ಚಿಕ್ಕಹಟ್ಟಿಹೊಳಿಯ ಮನೆಯ ಆರಾಧ್ಯದೈವ ಶ್ರೀ ವೀರಭದ್ರ ದೇವರ ಸನ್ನಿಧಿಗೆ ತೆರಳಿ ದರ್ಶನ ಆಶೀರ್ವಾದ ಪಡೆದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಕುಟುಂಬದ ಸದಸ್ಯರು ಇದ್ದರು.