ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ಆಕೆಯ ಮಾವ ವಿಠ್ಠಲ ಗೌಡ; ಸ್ನೇಹಮಯಿ

Ravi Talawar
ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ಆಕೆಯ ಮಾವ ವಿಠ್ಠಲ ಗೌಡ; ಸ್ನೇಹಮಯಿ
WhatsApp Group Join Now
Telegram Group Join Now

ಮಂಗಳೂರು, ಸೆಪ್ಟೆಂಬರ್ 9: ಧರ್ಮಸ್ಥಳದ ಬುರುಡೆ ಪ್ರಕರಣ  ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯಗೆ ಬುರುಡೆ ತಂದುಕೊಟ್ಟಿದ್ದು ಸೌಜನ್ಯಾಳ ಮಾವ ವಿಠ್ಠಲ ಗೌಡ ಎಂದಿ ಗಿರೀಶ್ ಮಟ್ಟಣ್ಣನವರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದರು. ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಿಂದ ರಾತ್ರಿವೇಳೆ ಈ ತಲೆಬುರುಡೆಯನ್ನು ತರಲಾಗಿತ್ತು ಎಂಬ ಬೆಚ್ಚಿಬೀಳಿಸುವ ಮಾಹಿತಿಯನ್ನು ಎಸ್‌ಐಟಿ ಮುಂದೆ ಹೇಳಿದ್ದರು. ಆದರೆ ಈಗ ಸೌಜನ್ಯಳ ಮಾವ ವಿಠ್ಠಲ ಗೌಡ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.

ಸದ್ಯ ಹೀಗೆ ಆರೋಪಿಸಿರುವ ಸ್ನೇಹಮಯಿ ಕೃಷ್ಣ ತಮ್ಮ ಬಳಿರುವ ಮಾಹಿತಿ, ಸಾಕ್ಷ್ಯ ಸಮೇತ ಎಸ್​ಪಿಗೆ ದೂರು ಕೊಡಲು ನಿರ್ಧರಿಸಿದ್ದು, ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆಯೂ ಆಗಬೇಕು ಎಂದಿದ್ದಾರೆ.

WhatsApp Group Join Now
Telegram Group Join Now
Share This Article