ಮಲ್ಟಿಪ್ಲೆಕ್ಸ್‌ಗಳಲ್ಲಿ 200 ಟಿಕೆಟ್‌: ಆದೇಶ ತೆರವಿಗೆ ಹೈಕೋರ್ಟ್‌ ನಕಾರ

Ravi Talawar
ಮಲ್ಟಿಪ್ಲೆಕ್ಸ್‌ಗಳಲ್ಲಿ 200 ಟಿಕೆಟ್‌: ಆದೇಶ ತೆರವಿಗೆ ಹೈಕೋರ್ಟ್‌ ನಕಾರ
WhatsApp Group Join Now
Telegram Group Join Now

ಬೆಂಗಳೂರುಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕ ರೂಪದ ದರ ನಿಗದಿಪಡಿಸಿ, ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವಿಧಿಸಿರುವ ತಡೆ ತೆರವುಗೊಳಿಸಲು ಹೈಕೋರ್ಟ್​ ನಿರಾಕರಿಸಿದೆ.

ಮೂಲ ಅರ್ಜಿ ಇತ್ಯರ್ಥವಾಗುವವರೆಗೂ ಚಿತ್ರ ವೀಕ್ಷಕರು ಪಾವತಿಸುವ ಮೊತ್ತದ ಕುರಿತ ಲೆಕ್ಕಪತ್ರಗಳನ್ನು ನಿರ್ವಹಿಸಬೇಕು. ಪ್ರತಿ ತಿಂಗಳ 15ರ ಒಳಗಾಗಿ ಸಂಪೂರ್ಣ ವಿವರವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಲ್ಟಿಫ್ಲೆಕ್ಸ್ ಅಸೋಸಿಯೇಷನ್​ಗೆ ಇದೇ ವೇಳೆ ನ್ಯಾಯಾಲಯ ನಿರ್ದೇಶನ ನೀಡಿದೆ.

WhatsApp Group Join Now
Telegram Group Join Now
Share This Article