ಕಾಂಗ್ರೆಸ್‌ ಕಾರ್ಯಕರ್ತೆ ಮೇಲೆ ಹೆಚ್‌.ಎಂ.ರೇವಣ್ಣ ಹಲ್ಲೆ ಆರೋಪ

Ravi Talawar
ಕಾಂಗ್ರೆಸ್‌ ಕಾರ್ಯಕರ್ತೆ ಮೇಲೆ ಹೆಚ್‌.ಎಂ.ರೇವಣ್ಣ ಹಲ್ಲೆ ಆರೋಪ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್​ 18: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article