ನೇಸರಗಿ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ

Ravi Talawar
ನೇಸರಗಿ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ
WhatsApp Group Join Now
Telegram Group Join Now

 

ನೇಸರಗಿ. ಇಲ್ಲಿನ ಪೊಲೀಸ್ ಠಾಣೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ  ಸಿ ಪಿ ಐ ಗಜಾನನ ನಾಯ್ಕ, ಪಿ ಎಸ್ ಐ ಈರಪ್ಪ ರಿತ್ತಿ, ಎ ಎಸ್ ಐ ಇಮಾಮ ಫಕ್ಕಾಲಿ, ನಿವೃತ್ತ ಪಿ ಎಸ್ ಐ  ವಾಯ್ ಎಸ್ ಶೀಗಿಹಳ್ಳಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article