ನೇಸರಗಿ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಸ್ವಾತಂತ್ರೋತ್ಸವ ಆಚರಣೆ.

Ravi Talawar
ನೇಸರಗಿ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಸ್ವಾತಂತ್ರೋತ್ಸವ ಆಚರಣೆ.
WhatsApp Group Join Now
Telegram Group Join Now
ನೇಸರಗಿ. ಇಲ್ಲಿನ ನೇಸರಗಿ ವಲಯ ಅರಣ್ಯ ಅಧಿಕಾರಿಗಳ ಕಛೇರಿ ನೇಸರಗಿ, ಮಲ್ಲಾಪೂರ ಕೆ ಎನ್  ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯಲ್ಲಿ ಉನ್ನತ ಮತ್ತದ ಸೇವೆ ಸಲ್ಲಿಸಿದ ಇಲಾಖೆ ಸಿಬ್ಬಂದಿಯನ್ನು ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ನೇಸರಗಿ ವಲಯ ಅರಣ್ಯ ಅಧಿಕಾರಿ ಪ್ರಸನ್ನ ಬೆಲ್ಲದ, ದೇಶನೂರ ಪಂಚಾಯತ ಮಾಜಿ ಅಧ್ಯಕ್ಷರಾದ ದೀಪಕಗೌಡ ಪಾಟೀಲ, ಮುಖಂಡರಾದ ಶಿವನಗೌಡ ಪಾಟೀಲ,ಮಾಜಿ ತಾ ಪಂ ಸದಸ್ಯ ಶ್ರೀಶೈಲ ಕಮತಗಿ, ಅಶೋಕ ಬೀಜಗತ್ತಿ, ಪ್ರಕಾಶ ಮುಂಗರವಾಡಿ ಸೇರಿದಂತೆ, ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿ, ನೇಸರಗಿ, ಮಲ್ಲಾಪೂರ ಕೆ ಎನ್, ಮೋಹರೆ, ದೇಶನೂರ, ಹೋಗರ್ತಿ, ಕೊಳದೂರ, ವನ್ನೂರ, ಹೊಸಕೋಟಿ, ಹಣಬರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article