43 ವರ್ಷಗಳ ಬಳಿಕ ಕುವೈತ್​ಗೆ ಭಾರತದ ಪ್ರಧಾನಿ ಭೇಟಿ

Ravi Talawar
43 ವರ್ಷಗಳ ಬಳಿಕ ಕುವೈತ್​ಗೆ ಭಾರತದ ಪ್ರಧಾನಿ ಭೇಟಿ
WhatsApp Group Join Now
Telegram Group Join Now

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್‌ಗೆ ತೆರಳುತ್ತಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿ ಮೋದಿ ಅವರು ಡಿಸೆಂಬರ್ 21 ಮತ್ತು 22 ರಂದು ಕುವೈತ್‌ಗೆ ಭೇಟಿ ನೀಡಲಿದ್ದಾರೆ.

2 ದಿನದಲ್ಲಿ ಮೋದಿ ಏನು ಮಾಡಲಿದ್ದಾರೆ? ಪ್ರಧಾನಿ ಮೋದಿಯವರ ವಿಮಾನವು ಕುವೈತ್‌ಗೆ ಬೆಳಗ್ಗೆ 9.15ಕ್ಕೆ ಟೇಕಾಫ್ ಆಗಲಿದೆ. ಪ್ರಧಾನಿ ಮೋದಿ 2 ಗಂಟೆ 20 ನಿಮಿಷಗಳ ನಂತರ ಅಂದರೆ ಬೆಳಗ್ಗೆ 11.35ಕ್ಕೆ ಕುವೈತ್ ತಲುಪಲಿದ್ದಾರೆ. ಸ್ಥಳೀಯ ಸಮಯದ ಪ್ರಕಾರ, ಪ್ರಧಾನಿ ಮೋದಿ ಮಧ್ಯಾಹ್ನ 2:50 ಕ್ಕೆ ಸ್ಥಳೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿಯವರ ವಿಮಾನವು ಕುವೈತ್‌ಗೆ ಬೆಳಗ್ಗೆ 9.15ಕ್ಕೆ ಟೇಕಾಫ್ ಆಗಲಿದೆ. ಪ್ರಧಾನಿ ಮೋದಿ 2 ಗಂಟೆ 20 ನಿಮಿಷಗಳ ನಂತರ ಅಂದರೆ ಬೆಳಗ್ಗೆ 11.35ಕ್ಕೆ ಕುವೈತ್ ತಲುಪಲಿದ್ದಾರೆ. ಸ್ಥಳೀಯ ಸಮಯದ ಪ್ರಕಾರ, ಪ್ರಧಾನಿ ಮೋದಿ ಮಧ್ಯಾಹ್ನ 2:50 ಕ್ಕೆ ಸ್ಥಳೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ.

 

WhatsApp Group Join Now
Telegram Group Join Now
Share This Article