ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ

Ravi Talawar
ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಯರಗಟ್ಟಿ: ಸವದತ್ತಿ- ಯರಗಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ೫ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ೨೦೨೫-೨೬ ನೇ ಸಾಲಿಗೆ ಅರ್ಹ ಬಡ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮಾ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ- ೧, ೨ಎ,೨ಬಿ, ೩ಎ, ೩ಬಿ ಹಾಗೂ ಪರಿಶಿ? ಜಾತಿ/ಪಂಗಡಗಳ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ. ೨೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ತಾಲೂಕುಅಧಿಕಾರಿಗಳಾದ ರತ್ನಾ ಕದಂ ಅವರನ್ನು ಸಂಪರ್ಕಿಸಬಹುದು.

WhatsApp Group Join Now
Telegram Group Join Now
Share This Article