ಕಾಕಾಸಾಹೇಬ್ ಪಾಟೀಲ ಆರೋಗ್ಯ ವಿಚಾರಿಸಿದ ಹೆಬ್ಬಾಳ್ಕರ್‌

Ravi Talawar
ಕಾಕಾಸಾಹೇಬ್ ಪಾಟೀಲ ಆರೋಗ್ಯ ವಿಚಾರಿಸಿದ ಹೆಬ್ಬಾಳ್ಕರ್‌
WhatsApp Group Join Now
Telegram Group Join Now
ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ,ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
WhatsApp Group Join Now
Telegram Group Join Now
Share This Article