ಬಳ್ಳಾರಿ: 04..ಶ್ರೀ ಪಂಚಾಕ್ಷರಿ ಮರ್ಷಿಯಲ್ ಆಟ್ಸ್ ಟ್ರಸ್ಟ್ 11 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಿ ಬಹುಮಾನಗಳನ್ನು ಪಡೆದಿದ್ದಾರೆ ಎಂದು ಶ್ರೀ ಪಂಚಾಕ್ಷರಿ ಮರ್ಷಿಯಲ್ ಆಟ್ಸ್ ಟ್ರಸ್ಟ್ ಅಧ್ಯಕ್ಷ ಬಂಡ್ರಾಳ್ ಎಂ.ಮೃತ್ಯುAಜಯಸ್ವಾಮಿ ತಿಳಿಸಿದರು.
ಪತ್ರಿಕಾ ಪ್ರಕಟಣೆಗೆ ನೀಡಿದ ಅವರು, ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ಗೋಜರಿಯೋ ಕರಾಟೆಯ ಅಕಾಡೆಮಿಯು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 15 ವರ್ಷದ ಕೆಳಗಿನ ವಿಭಾಗದಲ್ಲಿ 1) ರಿತೀಶಾ.ಬಿ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 2) ಜಿ.ಅಭಯ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 3) ಕೆ.ಮನೋಜ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 4) ಎಸ್.ಎಂ.ಗೀರೀಶ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 5) ಪರಿಣಿಕಾ.ಕೆ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 6) ಕೆ.ಲಿಖಿತ್‌ಕುಮಾರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 7) ಕೆ.ಜೆ.ಶಿವಾ.ಡಿ.ಆರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 8) ನಕ್ಷತ್ರ.ಎ.ಎನ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 9) ತರುಣ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, 9) ತೇಜೇಶ್.ಪಿ.ಎಸ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 10) ನಂದೀಶ್.ಪಿ.ಎಸ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 11) ಕೆ.ರೋಹಿತ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, ಸಾಧನೆ ಮಾಡಿದ್ದಾರೆ.
 ವಾಸುದೇವರಾಜುಲು, ಗೌರವಾಧ್ಯಕ್ಷ ವಿಕ್ರಮ್ ಮಹಿಪಾಲ್, ಸಂಯೋಜಕ ಶಬರಿ ರವಿಚಂದ್ರನ್, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.ಈ ಸ್ಪರ್ಧೆಯ ಮುಖ್ಯಸ್ಥರಾಗಿ ಧಾರವಾಡ ಜಿಲ್ಲೆಯ ಕರಾಟೆಯ ಅಸೋಷಿಯೇನ್ ಮುಖ್ಯಸ್ಥ ಶ್ರೀಕಾಂತ ಮಲ್ಲೂರು ವಹಿಸಿದ್ದರು. ಈ ಸ್ಪರ್ಧೆಯಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದರು.

		
		
		
