ಘಟಪ್ರಭಾ : ಡಿ.13, ಸ್ಥಳೀಯ ಗುಬ್ಬಲಗುಡ್ಡ ಶ್ರೀ ಕೆಂಪಯ್ಯಸ್ವಾಮಿ ಮಠದ ಕಾರ್ತಿಕೋತ್ಸವ ಇದೇ ಸೋಮವಾರ ದಿ. 15 ರಂದು ಜರುಗಲಿದೆ. ಬೆಳಿಗ್ಗೆ 6 ಗಂಟೆಗೆ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಂಜೆ 7 ಗಂಟೆಗೆ ದೀಪೋತ್ಸವ ನಂತರ ಮಹಾಪ್ರಸಾದ ಜರುಗಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮಠದ ಪೀಠಾಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.15 ರಂದು ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದ ಕಾರ್ತಿಕೋತ್ಸವ


