ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್‌ ಆಪ್ತ ವಿಭವ್‌ ಕುಮಾರ್‌ ಬಂಧನ

Ravi Talawar
ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್‌ ಆಪ್ತ ವಿಭವ್‌ ಕುಮಾರ್‌ ಬಂಧನ
WhatsApp Group Join Now
Telegram Group Join Now

ನವದೆಹಲಿ,18: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ವಿಭವ್‌ ಕುಮಾರ್‌ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದೆಹಲಿ ಪೊಲೀಸ್ ತಂಡವು ಇಂದು ಮಧ್ಯಾಹ್ನ ಹೊತ್ತಿಗೆ ವಿಭವ್ ಕುಮಾರ್ ಅವರನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ಬಂಧಿಸಿ ಕರೆತಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ವಿಚಾರಣೆಗಾಗಿ ಠಾಣೆಗೆ ಕರೆದೊಯ್ಯಲಾಗಿದೆ.

WhatsApp Group Join Now
Telegram Group Join Now
Share This Article