ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು

Ravi Talawar
ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು
WhatsApp Group Join Now
Telegram Group Join Now

ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ತುಮಕೂರು ನಗರಕ್ಕೆ ತೆರಳುವ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಸ್ವಾಗತಿಸಿದರು.

WhatsApp Group Join Now
Telegram Group Join Now
Share This Article