ಮುತ್ನಾಳ ಶಿವಾನಂದ ಶಿವಾಚಾರ್ಯ ಸ್ವಾಮಿಗಳ ಲಿಂಗೈಕ್ಯ: ಚನ್ನರಾಜ ಹಟ್ಟಿಹೊಳಿ ಗೌರವಪೂರ್ವಕ ನಮನ

Ravi Talawar
ಮುತ್ನಾಳ ಶಿವಾನಂದ ಶಿವಾಚಾರ್ಯ ಸ್ವಾಮಿಗಳ ಲಿಂಗೈಕ್ಯ: ಚನ್ನರಾಜ ಹಟ್ಟಿಹೊಳಿ ಗೌರವಪೂರ್ವಕ ನಮನ
WhatsApp Group Join Now
Telegram Group Join Now

ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ, ಅವರ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗೌರವಪೂರ್ವಕ ನಮನಗಳನ್ನು ಸಲ್ಲಿಸಿದರು.

WhatsApp Group Join Now
Telegram Group Join Now
Share This Article