ಬೆಳಗಾವಿ: ಧರ್ಮಸ್ಥಳದ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ದಿ. 01-09-2025 ರಂದು ಮದ್ಯಾಹ್ನ 2-00 ಘಂಟೆಗೆ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ತಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ ವಿನಂತಿಸಿದ್ದಾರೆ.