ಸರಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ

MK HasiruKranti
ಸರಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
WhatsApp Group Join Now
Telegram Group Join Now

ಸಿಂದಗಿ: ನಗರದ ಸರಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘ ನಿ. ೨೦೨೬-೨೦೩೧ನೆಯ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಝಡ್.ಎಸ್.ಮುನಿಯಾರ, ಉಪಾಧ್ಯಕ್ಷರಾಗಿ ಎ.ಡಿ.ಭೂಸನೂರ. ನಿರ್ದೇಶಕರಾಗಿ ಅಲ್ತಾಫ್ ಸಾಲೋಟಗಿ. ಡಿ.ಎಲ್.ಮರ್ತೂರ. ಝಡ್.ಎಸ್. ಬಗಲಿ. ಎಂ.ಎ.ನಾಯ್ಕೋಡಿ. ಎಂ.ಎಚ್.ಮರ್ತೂರ. ಆರ್.ಎಂ.ಹಳ್ಳಿ ಮಹಿಳಾ ನಿರ್ದೇಶಕರಾಗಿ ಎನ್.ಆರ್.ಮಕಾನದಾರ. ಆರ್.ಜಿ.ತಾಂಬೋಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುಣಾವಣಾಧಿಕಾರಿ ವಿ.ಆರ್.ಜತ್ತಿ ತಿಳಸಿದ್ದಾರೆ.

WhatsApp Group Join Now
Telegram Group Join Now
Share This Article