ಬೆಂಗಳೂರು ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗಿತ್ತು., ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ತಮಿಳುನಾಡು, ಕರ್ನಾಟಕದಲ್ಲಿ ಮಳೆ ತರಿಸಿತ್ತು.
ಬೀದರ್ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 21.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 21.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.