ಮಹಿಳಾ ದಸರಾ-2025 ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ಮಹಿಳಾ ದಸರಾ-2025 ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಮೈಸೂರ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಉದ್ಘಾಟಿಸಿದರು.
ಈ ವೇಳೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್, ಮಹಿಳಾ ದಸರಾ ಸಮಿತಿ ಅಧ್ಯಕ್ಷರಾದ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಮಹಿಳಾ ದಸರಾ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸವಿತಾ.ಬಿ.ಎಂ,  ಮಹಿಳಾ ದಸರಾ ಸಮಿತಿಯ ಲತಾ ಮೋಹನ್, ಶಿಲ್ಪ ಶ್ರೀ, ಮಂಜುಳಾ ಮಂಜುನಾಥ್, ವರಲಕ್ಷ್ಮೀ, ಶಶಿ ರೇಖಾ, ಮಾಲೇಗೌಡ, ಲತಾ ಜಗದೀಶ್ ಸೇರಿದಂತೆ ಮಹಿಳಾ ದಸರಾ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article