ರಾಹುಲ್ ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ: ಸಚಿವ ರಾಜನಾಥ್ ಸಿಂಗ್ ಲೇವಡಿ

Ravi Talawar
ರಾಹುಲ್ ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ: ಸಚಿವ ರಾಜನಾಥ್ ಸಿಂಗ್ ಲೇವಡಿ
WhatsApp Group Join Now
Telegram Group Join Now

ರೋಹ್ಟಕ್ 03:  ಅಮೇಥಿಯಿಂದ ರಾಯ್ ಬರೇಲಿಗೆ ಲೋಕಸಭಾ ಕ್ಷೇತ್ರವನ್ನು ಬದಲಾಯಿಸಿದ್ದಕ್ಕಾಗಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article