ಉಡುಪಿ (ನ.28): ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಕರಾವಳಿ ಜನರು ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದ್ರು. ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಕೃಷ್ಣನಗರಿಯಲ್ಲಿ ನಮೋ ಹವಾ ಜೋರಾಗಿದೆ.
‘ಅರ್ಜುನ’ನಿಗೆ ಬೆಳ್ಳಿ ಕಡೆಗೋಲು ಕೊಡುಗೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದಾರೆ. ದೇವರ ದರ್ಶನದ ಬಳಿಕ ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲು ಕೊಡುಗೆ ನೀಡಿದ್ದಾರೆ.
ಸಾವಿರಾರು ಭಕ್ತರಿಂದ ಗೀತೆಯ ಪಠಣ

