ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿಅವರು ಸಂತಾಪ ಸೂಚಿಸಿದ್ದಾರೆ.
ದೇಶದ ಅಭಿವೃದ್ಧಿಗೆ ಮನಮೋಹನ್ ಸಿಂಗ್ ಅವರ ಕೊಡುಗೆ ಎಂದಿಗೂ ಅವಿಸ್ಮರಣೀಯ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ. ಸಿಂಗ್ ಅವರ ಸರಳತೆಗಾಗಿ ಸದಾ ನೆನಪಿನಲ್ಲಿ ಉಳಿಯುತ್ತಾರೆ ಎಂದು ಅವರು ಹೇಳಿದರು.
ಮನಮೋಹನ್ ಸಿಂಗ್ ಅವರು ಭಾರತದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಮತ್ತು ಆರ್ಥಿಕ ಸುಧಾರಣೆಗಳ ಪ್ರವರ್ತಕರು, ಇದು ದೇಶಕ್ಕೆ ತುಂಬಲಾರದ ನಷ್ಟ, “ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಪ್ರೀತಿಪಾತ್ರರಿಗೆ ಶಕ್ತಿಯನ್ನು ನೀಡಲಿ ಎಂದು ಸಂಸದರು ಸಂತಾಪ ಸೂಚಿಸಿದ್ದಾರೆ.