ರಸ್ತೆ ಕಾಮಗಾರಿಗೆ ಮೃಣಾಲ ಹೆಬ್ಬಾಳಕರ್ ಚಾಲನೆ

Ravi Talawar
ರಸ್ತೆ ಕಾಮಗಾರಿಗೆ ಮೃಣಾಲ ಹೆಬ್ಬಾಳಕರ್ ಚಾಲನೆ
WhatsApp Group Join Now
Telegram Group Join Now
ಬೆಳಗಾವಿ :  ಉಚಗಾಂವ ಗ್ರಾಮದಿಂದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 15 ಲಕ್ಷ‌ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ. ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಮುಖಂಡರು, ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article