2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್

Sandeep Malannavar
2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್
WhatsApp Group Join Now
Telegram Group Join Now
ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರಥಿ ನಗರ ಹಾಗೂ ನೀರಾವರಿ ಕಾಲೋನಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 2 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ನಡೆಯಲಿದ್ದು, ಆ ಭಾಗದ ಗ್ರಾಮಸ್ಥರಲ್ಲಿ ಖುಷಿ ತಂದಿದೆ. ಈ ವೇಳೆ ಸ್ಥಳೀಯ ಮುಖಂಡರು, ನಿವಾಸಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article