ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ

Ravi Talawar
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ
WhatsApp Group Join Now
Telegram Group Join Now

ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ  ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

WhatsApp Group Join Now
Telegram Group Join Now
Share This Article