Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಡಾ. ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ 

 

ಬಳ್ಳಾರಿ,ಏ.೨೩. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಏ.೨೪ ರಂದು ಸಂಜೆ ೦೬ ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭೆ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಹೆಚ್.ಲಕ್ಷ?ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಆಕಾಶವಾಣಿ ಎಫ್‌ಎಂ ಕೇಂದ್ರದ ಉದ್ಘೋಷಕರಾದ ಬಸವರಾಜ ಅಮಾತಿ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕೊಪ್ಪಳದ ಕ್ಷಿತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.
*ಪುತ್ಥಳಿಗೆ ಮಾಲಾರ್ಪಣೆ:*
ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೦೯ ಗಂಟೆಗೆ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ