LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

  ಈ ವಾರ ತೆರೆಗೆ ರಾಕೇಶ್ ಅಡಿಗ ಚಿತ್ರ  ನಾನು ಮತ್ತು ಗುಂಡ 2




      ಭಾವನಾತ್ಮಕವಾಗಿ ಪ್ರೇಕ್ಷಕರನ್ನು ಸೆಳೆದಿರುವ 'ನಾನು ಮತ್ತು ಗುಂಡ-2' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದೆ.  ರಘುಹಾಸನ್ ಅವರು ಕಥೆ, ಚಿತ್ರಕಥೆ ಬರೆದು  ನಿರ್ದೇಶಿಸಿ ನಿರ್ಮಾಣ ಮಾಡಿದ್ದಾರೆ.



     ಈ ಹಿಂದೆ ತೆರೆ ಕಂಡಿದ್ದ

'ನಾನು ಮತ್ತು ಗುಂಡ' ಚಿತ್ರದ ಶಂಕರ ನಿಧನದ ಮೇಲೆ ಆತನ ಮಗನಿಂದ ಕಥೆ

'ನಾನು ಮತ್ತು ಗುಂಡ ಭಾಗ-2'  ಕಂಟಿನ್ಯೂ ಆಗುತ್ತದೆ. ನಟ ರಾಕೇಶ್ ಅಡಿಗ  ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸೋಷಿಯಲ್ ಕನ್‌ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ  ಚಿತ್ರದಲ್ಲಿದೆ.



     ರಚನಾ ಇಂದರ್  ನಾಯಕಿಯಾಗ ನಟಿಸಿದ್ದಾರೆ. ಸಿಂಬು ಜೊತೆ ಬಂಟಿ ಎಂಬ ನಾಯಿಯ ಜತೆ ಬಾಲನಟ ಜೀವನ್ ಮುಂತಾದವರು ಆರ್‌. ಪಿ. ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್  ಛಾಯಾಗ್ರಹಣ. ಚಿತ್ರದ ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್